ಯುವಶಕ್ತಿ ಬೆಳುವಾಯಿ ಬಳಗಕ್ಕೆ‌ 12ನೆ ವಾರ್ಷಿಕೋತ್ಸವದ ಸಂಭ್ರಮ.

Date:

spot_img

ಯುವಶಕ್ತಿ ಬೆಳುವಾಯಿ ವಾಟ್ಸಾಪ್ ಬಳಗ ಇದರ 12 ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದೊಂದಿಗೆ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆ-ಸಮಗ್ರ ರಕ್ಷಣಾ ಯೋಜನೆ (ಅಪಘಾತ ವಿಮೆ ₹ 549 /₹ 749 ) ನೊಂದಣಿ ಕಾರ್ಯಕ್ರಮವು ಸೆ.17 ರಂದು ಬೆಳುವಾಯಿ ಸೆಂಟ್ರಲ್ ಕಾಂಪ್ಲೆಕ್ಸ್ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4.00 ರವರೆಗೆ ಜರಗಲಿದೆ.

ಇದೆ ಸಂದರ್ಭದಲ್ಲಿ ಬೆಳುವಾಯಿ ಶ್ರೀ ಗುರುಬಸವ ಕ್ಲಿನಿಕ್ ನ ವೈದ್ಯರಾದ ಡಾ.ಅಶ್ವೀನ್ ಕುಮಾರ್ ಜಿ.ಕೆ ವೈದ್ಯಕೀಯ ಸಲಹೆ ನೀಡಲಿದ್ದು, ಬೆಳುವಾಯಿ ಲ್ಯಾಬ್ ಟೆಕ್ ಡಯಾಗ್ನೊನಿಕ್ ಲ್ಯಾಬೋರೇಟರಿ ಇವರಿಂದ ಉಚಿತ ಮಧುಮೇಹ ತಪಾಸಣೆ ನಡಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಈ ಎಲ್ಲಾ ಸೇವೆಗಳಿಗೆ ಬೇಕಾದ ದಾಖಾಲೆಗಳನ್ನು‌ ಕಡ್ಡಾಯವಾಗಿ ತರಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ 80955 31595, & 9663766014, & 9900113134 ಮೂಲಕ ಸಂಪರ್ಕಿಸಬಹುದು ಎಂದು ಸಂಘಟಕರು‌ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.