ಉಡುಪಿ: ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ; ವಿಜ್ಞಾನ ರಸಪ್ರಶ್ನೆಯಲ್ಲಿ ಹೆಬ್ರಿ ಅಮೃತಭಾರತಿ ಗಣಿತ ಶಿಕ್ಷಕಿ ಪಂಚಮಿಗೆ 2ನೇ ಸ್ಥಾನದ ಗರಿ

Date:

spot_img

ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಚೇರಿ ರಜತಾದ್ರಿ ಮಣಿಪಾಲ ಉಡುಪಿ ಜಿಲ್ಲೆ ಇವರು 2025-26ನೇ ಸಾಲಿನ ಪ್ರೌಢಶಾಲಾ ಶಿಕ್ಷಕರಿಗೆ ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ನಡೆಸಿದ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗಣಿತ ಶಿಕ್ಷಕಿ ಪಂಚಮಿ ವಿಜ್ಞಾನ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರನ್ನು ಶಾಲಾ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ