ಬಾಳೆಹಣ್ಣಿನ ಸಿಪ್ಪೆಯ ಅಚ್ಚರಿಯ ಪ್ರಯೋಜನಗಳು!

Date:

spot_img

ಸಾಮಾನ್ಯವಾಗಿ ಕಸದ ಬುಟ್ಟಿಗೆ ಹೋಗುವ ಬಾಳೆಹಣ್ಣಿನ ಸಿಪ್ಪೆ ಈಗ ಆರೋಗ್ಯಪೂರ್ಣ ಜೀವನದ ಭಾಗವಾಗುತ್ತಿವೆ. ತಜ್ಞರ ಪ್ರಕಾರ, ಬಾಳೆಹಣ್ಣಿನ ಸಿಪ್ಪೆ ಚರ್ಮದ ಆರೋಗ್ಯ, ತುಟಿಗಳ ತೇಜಸ್ಸು ಹಾಗೂ ಹಲ್ಲುಗಳ ಸ್ವಚ್ಛತೆಗಾಗಿ ನೈಸರ್ಗಿಕ ಪರಿಹಾರವಾಗಿದೆ.

ಚರ್ಮದ ಪೋಷಣೆ:
ಒಣ ಚರ್ಮದಿಂದ ಬಳಲುವವರು ರಾತ್ರಿ ಮಲಗುವ ಮೊದಲು ಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಮೃದುವಾಗಿ ಉಜ್ಜಿದರೆ ಉತ್ತಮ ಪರಿಣಾಮ ದೊರೆಯುತ್ತದೆ. ಸಿಪ್ಪೆಯಲ್ಲಿರುವ ವಿಟಮಿನ್‌ಗಳು ಮತ್ತು ಆಂಟಿಆಕ್ಸಿಡಂಟ್‌ಗಳು ಚರ್ಮಕ್ಕೆ ತೇವಾಂಶವನ್ನು ಪೂರೈಸುತ್ತವೆ.

ತುಟಿಗಳ ಆರೈಕೆ:
ತುಟಿ ಬಿರುಕು ಬಿಟ್ಟಿರುವವರು ಬಾಳೆಹಣ್ಣಿನ ಸಿಪ್ಪೆ ಬಳಸುವುದರಿಂದ ನೈಸರ್ಗಿಕ ತೇವಾಂಶ ಸಿಗುತ್ತದೆ. ದಿನವೂ ರಾತ್ರಿಯಲ್ಲಿ ಬಳಸಿದರೆ ತುಟಿಗಳು ಮೃದು ಮತ್ತು ಹೊಳೆಯುವಂತಾಗುತ್ತವೆ.

ಹಲ್ಲು ಬಿಳುಪಿಗೆ ಸಹಾಯ:
ಬಾಳೆಹಣ್ಣಿನ ಸಿಪ್ಪೆಯ ಒಳಭಾಗವನ್ನು ಹಲ್ಲುಗಳಿಗೆ ಮೃದುವಾಗಿ ಉಜ್ಜಿದರೆ, ಸಿಪ್ಪೆಯಲ್ಲಿರುವ ಪೊಟ್ಯಾಸಿಯಂ ಹಾಗೂ ಮ್ಯಾಂಗನೀಸ್ ಹಲ್ಲುಗಳು ಬಿಳುಪಾಗುವಂತೆ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಒಂದು ವಾರ ನಿರಂತರ ಬಳಸಿದರೆ ಪರಿಣಾಮ ಸ್ಪಷ್ಟವಾಗುತ್ತದೆ.

ತಜ್ಞರ ಶಿಫಾರಸು:
ಸೌಂದರ್ಯ ತಜ್ಞರು ಮತ್ತು ಆಯುರ್ವೇದ ತಜ್ಞರು ಈ ವಿಧಾನವನ್ನು ನೈಸರ್ಗಿಕ ಮತ್ತು ಯಾವುದೇ ಅಪಾಯವಿಲ್ಲದ ಮನೆಯ ಪರಿಹಾರವೆಂದು ಪರಿಗಣಿಸಿದ್ದಾರೆ. ಆದರೆ, ಚರ್ಮದ ಸಮಸ್ಯೆ ಉಲ್ಬಣವಾದರೆ ವೈದ್ಯರ ಸಲಹೆ ಅಗತ್ಯ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ