ಪ್ರಯಾಣದ ವೇಳೆ ವಾಂತಿ ಸಮಸ್ಯೆಗೆ ಇಲ್ಲಿದೆ ಸರಳ ಮನೆಮದ್ದುಗಳು

Date:

spot_img

ನೀವು ಪ್ರಯಾಣ ಮಾಡುವಾಗ ವಾಂತಿ ಅಥವಾ ವಾಕರಿಕೆ ಸಮಸ್ಯೆ ಎದುರಿಸುವುದು ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ, ವಾಹನದ ಚಲನೆ ಮತ್ತು ದೇಹದ ಸಮತೋಲನದಲ್ಲಿನ ವ್ಯತ್ಯಾಸ. ಇದು ಪ್ರಯಾಣದ ಆನಂದವನ್ನು ಹಾಳು ಮಾಡುತ್ತದೆ. ಆದರೆ, ಕೆಲವು ಸರಳ ಮನೆಮದ್ದುಗಳನ್ನು ಅನುಸರಿಸುವ ಮೂಲಕ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

ವಾಕರಿಕೆ ಮತ್ತು ವಾಂತಿಗೆ ಪರಿಣಾಮಕಾರಿ ಪರಿಹಾರಗಳು

  • ಶುಂಠಿ: ಸ್ವಲ್ಪ ಶುಂಠಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಿ ಅಥವಾ ಶುಂಠಿಯನ್ನು ನೀರಿನಲ್ಲಿ ಕದಿಸಿ ಕುಡಿಯುವುದರಿಂದ ವಾಂತಿ ನಿಯಂತ್ರಣಕ್ಕೆ ಬರುತ್ತದೆ.
  • ನಿಂಬೆ ಮತ್ತು ಉಪ್ಪು: ನಿಂಬೆಹಣ್ಣನ್ನು ಬಾಯಿ ಹಾಕಿ ಸವಿಯುವುದರಿಂದ ಅಥವಾ ಉಪ್ಪು ಮತ್ತು ಸಕ್ಕರೆ ಬೆರೆಸಿದ ನಿಂಬೆ ನೀರನ್ನು ಸ್ವಲ್ಪ ಸ್ವಲ್ಪವೇ ಕುಡಿಯುವುದರಿಂದ ಪರಿಹಾರ ಸಿಗುತ್ತದೆ.
  • ಲವಂಗ: ಒಂದು ಚಮಚ ಲವಂಗವನ್ನು ಒಂದು ಕಪ್ ಬಿಸಿ ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಪ್ರಯಾಣದ ವಾಂತಿಯಿಂದ ಮುಕ್ತಿ ಸಿಗುತ್ತದೆ.
  • ಸೋಂಪು: ಒಂದೆರಡು ಸೋಂಪು ಕಾಳುಗಳನ್ನು ನಿಧಾನವಾಗಿ ಜಗಿದು ತಿನ್ನುವುದು ಅಥವಾ ಸೋಂಪು ನೀರನ್ನು ಕುಡಿಯುವುದು ಕೂಡ ಉತ್ತಮ ಪರಿಹಾರ.
  • ಕಿತ್ತಳೆ ಹಣ್ಣು: ಪ್ರಯಾಣದ ಸಮಯದಲ್ಲಿ ಕಿತ್ತಳೆ ಹಣ್ಣನ್ನು ತಿನ್ನುವುದರಿಂದ ಅಥವಾ ಕಿತ್ತಳೆ ರಸವನ್ನು ಕುಡಿಯುವುದರಿಂದ ವಾಂತಿ ಬರುವುದಿಲ್ಲ.
  • ಆಳವಾದ ಉಸಿರಾಟ: ವಾಕರಿಕೆಯಾದಾಗ ಗಾಡಿ ನಿಲ್ಲಿಸಿ ಆಳವಾದ ಉಸಿರು ತೆಗೆದುಕೊಳ್ಳಿ. ಈ ವಿಧಾನವು ಮಾನಸಿಕವಾಗಿ ಮತ್ತು ದೈಹಿಕವಾಗಿ ನಿಮಗೆ ಹಿತ ನೀಡುತ್ತದೆ.
  • ನೀರು ಕುಡಿಯುವುದು: ವಾಂತಿಯಾದಾಗ ಒಮ್ಮೆಲೆ ಹೆಚ್ಚು ನೀರು ಕುಡಿಯದೆ, ಸ್ವಲ್ಪ ಸ್ವಲ್ಪವೇ ನೀರನ್ನು ಕುಡಿಯಿರಿ.

ಈ ಮನೆಮದ್ದುಗಳು ತಾತ್ಕಾಲಿಕ ಪರಿಹಾರವನ್ನು ನೀಡಬಹುದು. ಜೊತೆಗೆ, ಪ್ರಯಾಣದ ಸಮಯದಲ್ಲಿ ಸ್ವಚ್ಛವಾದ ಆಹಾರವನ್ನು ಸೇವಿಸುವುದು ಮತ್ತು ಅನಗತ್ಯವಾಗಿ ಭಾರೀ ಆಹಾರವನ್ನು ತಿನ್ನುವುದನ್ನು ತಪ್ಪಿಸುವುದು ಮುಖ್ಯ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.