spot_img

ಕಾರ್ಕಳ ಜ್ಞಾನಸುಧ ಪ.ಪೂ: ವಾರ್ಷಿಕ ಕ್ರೀಡಾಕೂಟ

Date:

spot_img

ಕಾರ್ಕಳ : ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ ಗುರುಗಳನ್ನು ಯಾವುದೇ ಕ್ಷೇತ್ರದಲ್ಲಿ ಮುನ್ನುಗ್ಗುವವರು ಆರಿಸಿಕೊಳ್ಳ ಬೇಕು. ಅಡೆತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಂಡವರು ಸಾಧಕರಾಗಿ ಹೊರಬರುತ್ತಾರೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ, ದೈ.ಶಿ.ವಿಭಾಗದ ಮುಖ್ಯಸ್ಥ ಶ್ರೀ ರಮೇಶ್ ಎಚ್ ಹೇಳಿದರು.

ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟ-2024ರ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕವಾಗಿ, ಹಾಗೂ ಕ್ರೀಡೆಯನ್ನು ಉತ್ತೇಜಿಸುತ್ತಿರುವ ಇಲ್ಲಿನ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ, ಇಲ್ಲಿನ ಕ್ರೀಡಾಂಗಣವು ರಾಜ್ಯ ಹಾಗೂ ರಾಷ್ಟ್ರೀಯ ಕ್ರೀಡಾಕೂಟ ನಡೆಸುವುದಕ್ಕೂ ಸುಯೋಗ್ಯವಾಗಿದೆ ಎಂದು ಕೊಂಡಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳ ಪ್ರಕರಣ : “ಪ್ರತಿದಿನ ಧರ್ಮಸ್ಥಳದ ಬಗ್ಗೆ ಅಪ್ಲೋಡ್ ಮಾಡುತ್ತಿರುವ ಮುಸ್ಲಿಂ ಯುವಕನ ಬಗ್ಗೆ ಅನುಮಾನ;ಕೇರಳಕ್ಕೆ ಯಾಕ್ಕಿಷ್ಟು ಮುತುವರ್ಜಿ ?” – ಆರ್. ಅಶೋಕ್ ಪ್ರಶ್ನೆ

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲ ಅನುಮಾನಾಸ್ಪದ ಸಾವುಗಳ ಕುರಿತು ಎಸ್‌ಐಟಿ ರಚನೆಯಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಪು ಹೊಸ ಮಾರಿಗುಡಿ ಕ್ಷೇತ್ರಕ್ಕೆ ನಟ – ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ

ಜನಪ್ರಿಯ ನಟ ಮತ್ತು ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೊಸ ಮಾರಿಗುಡಿ ಕ್ಷೇತ್ರಕ್ಕೆ ಭೇಟಿ ನೀಡಿದರು.

2025-27ರ ಅವಧಿಯ ಕಾರ್ಕಳ ತಾಲೂಕು ಬ್ರಾಹ್ಮಣ ಸಂಘದ ನೂತನ ಕಾರ್ಯಕಾರಿ ಸಮಿತಿಯ ರಚನೆ ಮತ್ತು ಅಧಿಕಾರ ಹಸ್ತಾಂತರ

2025-27ರ ಅವಧಿಗಾಗಿ ಕಾರ್ಕಳ ತಾಲೂಕು ಬ್ರಾಹ್ಮಣ ಸಂಘದ ನೂತನ ಕಾರ್ಯಕಾರಿ ಸಮಿತಿಯ ರಚನೆ ಮತ್ತು ಅಧಿಕಾರ ಹಸ್ತಾಂತರ ಪ್ರಕ್ರಿಯೆಯು 2025ರ ಜುಲೈ 20ರಂದು ನಡೆದ ಮಹಾಸಭೆಯಲ್ಲಿ ಯಶಸ್ವಿಯಾಗಿ ನೆರವೇರಿತು.

ಮುಂಬೈ ರೈಲು ಸ್ಫೋಟ ಪ್ರಕರಣ: 19 ವರ್ಷಗಳ ನಂತರ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌!

2006ರಲ್ಲಿ ಮುಂಬೈ ಉಪನಗರ ರೈಲ್ವೆ ಜಾಲವನ್ನು ಬೆಚ್ಚಿಬೀಳಿಸಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ (Mumbai Train Blast Case) ಶಿಕ್ಷೆಗೊಳಗಾದ ಎಲ್ಲಾ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ.