ವೀ ಒನ್ ಅಕ್ವ ಸೆಂಟರ್ ಕಾರ್ಕಳ ದವರ ನೇತ್ರತ್ವದಲ್ಲಿ ಉಭಯ ಜಿಲ್ಲಾ ಮಟ್ಟದ ಈಜು ಸ್ಪರ್ಧೆ

Date:

spot_img

ಕಾರ್ಕಳ : ವೀ ಒನ್ ಅಕ್ವ ಸೆಂಟರ್ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಕಾರ್ಕಳ ಇದರ ಬಳಿ ಇರುವ ಈಜು ಕೊಳದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯು ಜನವರಿ 12 ಭಾನುವಾರ ದಂದು ಏರ್ಪಡಿಸಲಾಗಿದ್ದು ಬೇರೆ ಬೇರೆ ರೀತಿಯ ಸ್ಪರ್ಧೆಗಳು ನಡೆಯಲಿದ್ದು ಬೆಳಿಗ್ಗೆ 9.00 ಗಂಟೆಗೆ ಗಣ್ಯರಿಂದ ಉದ್ಘಾಟನೆಗೊಳ್ಳಲಿದೆ.ಈಗಾಗಲೇ ಹೆಸರು ನೊಂದಾಯಿಸುವ ಪ್ರಕ್ರಿಯೆ ಮುಗಿದಿದ್ದು ಉಭಯ ಜಿಲ್ಲೆಗಳ ತಾಲೂಕುಗಳಿಂದ ಸ್ಪರ್ಧಿಗಳು ಬರಲಿದ್ದಾರೆ. ಸಂಜೆಯ ಹೊತ್ತಿಗೆ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆರ್ವಾಜೆ ಸಾಯಿಬಾಬಾ ಮಂದಿರ ಅರ್ಚಕ ಲಕ್ಷ್ಮೀನಾರಾಯಣ ಭಟ್ ನಿಧನ

ಕಾರ್ಕಳದ ಪೆರ್ವಾಜೆ ಸಾಯಿಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.