IPL 2025: ಕೆಎಲ್‌ ರಾಹುಲ್‌ ಆರ್‌ಸಿಬಿ ಸೇರಲು ಇರುವ 3 ಬಲವಾದ ಕಾರಣಗಳಿವು!

Date:

spot_img

ಬೆಂಗಳೂರು: ಇಂಡಿಯನ್ ಪ್ರೀಮಿಯರ್‌ ಲೀಗ್‌ ಕೇವಲ ಟೂರ್ನಿಯಲ್ಲ. ಅದು ಭಾರತದಲ್ಲಿ ಕ್ರಿಕೆಟ್‌ ಹಬ್ಬದಂತೆ ಪ್ರತಿ ವರ್ಷ ಆಚರಿಸಲಾಗುತ್ತದೆ. ಸ್ಟಾರ್‌ ಆಟಗಾರರ ಆಟ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಮುಂದಿನ ಆವೃತ್ತಿಯ ಟೂರ್ನಿ ಬಹಳಾ ಕುತೂಹಲ ಕೆರಳುವಂತೆ ಮಾಡಿದೆ. ಏಕೆಂದರೆ 18ನೇ ಆವೃತ್ತಿಯ ಐಪಿಎಲ್‌ ಸಲುವಾಗಿ ಇದೇ ವರ್ಷ ಡಿಸೆಂಬರ್‌ನಲ್ಲಿ ಮೆಗಾ ಆಕ್ಷನ್‌ ನಡೆಯಲಿದ್ದು, ಹಲವು ಸ್ಟಾರ್‌ ಆಟಗಾರರು ಬೇರೆ ಬೇರೆ ತಂಡಗಳ ಪಾಲಾಗುವ ಸಾಧ್ಯತೆ ಹೆಚ್ಚಿದೆ.

ಅದರಲ್ಲಿ ಕರ್ನಾಟಕದ ಕಲಿ ಕೆಎಲ್‌ ರಾಹುಲ್‌, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಹಿಂದಿರುಗಲಿದ್ದಾರೆ ಎಂಬ ಸುದ್ದಿ ನೆಟ್‌ ಲೋಕದಲ್ಲಿ ಭಾರಿ ಸದ್ದು ಮಾಡುತ್ತಿದೆ. 2013ರಲ್ಲಿ ಆರ್‌ಸಿಬಿ ತಂಡ ಸೇರಿ ತಮ್ಮ ಇಂಡಿಯನ್ ಪ್ರೀಮಿಯರ್‌ ಲೀಗ್‌ ಕೆರಿಯರ್‌ ಶುರು ಮಾಡಿದ್ದ ಕೆಎಲ್‌ ರಾಹುಲ್‌, ಬಳಿಕ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳನ್ನು ಪ್ರತಿನಿಧಿಸಿ, ಈಗ ಕಳೆದ 3 ಆವೃತ್ತಿಗಳಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ತಂಡದ ಕ್ಯಾಪ್ಟನ್‌ ಆಗಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆನಂದತೀರ್ಥ ವಿದ್ಯಾಲಯದಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

ಉಡುಪಿಯ ಆನಂದತೀರ್ಥ ವಿದ್ಯಾಲಯದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಚಿಣ್ಣರ ಅಕ್ಷರಾಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟಾಟಾ ಕ್ರಾಂತಿ: ವಾಣಿಜ್ಯ ವಾಹನ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಹೊಸ ಇಂಟ್ರಾ V40 ಪಿಕಪ್ ಟ್ರಕ್

ಟಾಟಾ ಮೋಟಾರ್ಸ್‌ನಿಂದ ಹೊಸ ಇಂಟ್ರಾ V40 ಪಿಕಪ್ ಟ್ರಕ್ ಬಿಡುಗಡೆ. ಬೈ-ಫ್ಯುಯೆಲ್ ತಂತ್ರಜ್ಞಾನ ಹಾಗೂ 1,525 ಕೆಜಿ ಪೇಲೋಡ್ ಸಾಮರ್ಥ್ಯದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ವಿಶ್ವ ಪರಿಸರ ದಿನ

ಜೂನ್ 5 ರ ವಿಶ್ವ ಪರಿಸರ ದಿನದ ಮಹತ್ವ ಮತ್ತು ಪ್ರಕೃತಿ ಸಂರಕ್ಷಣೆಗಾಗಿ ಈ ಜಾಗತಿಕ ದಿನವನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ತೂಕ ಇಳಿಕೆಯಿಂದ ಹಿಡಿದು ಲಿವರ್ ರಕ್ಷಣೆವರೆಗೆ; ದಿನಾ ಸೀಮೆ ಬದನೆ ತಿಂದ್ರೆ ಈ ಕಾಯಿಲೆಗಳೆಲ್ಲಾ ಗೂಡು ಬದಲಿಸುತ್ತವೆ

ಸೀಮೆ ಬದನೆಕಾಯಿಯ ಅದ್ಭುತ ಆರೋಗ್ಯ ಪ್ರಯೋಜನಗಳು! ತೂಕ ನಿಯಂತ್ರಣ, ಲಿವರ್ ಮತ್ತು ಹೃದಯದ ರಕ್ಷಣೆಗೆ ಇದು ಹೇಗೆ ಸಹಕಾರಿ ತಿಳಿಯಲು ಈ ಲೇಖನ ಓದಿ.