ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

Date:

spot_img

ಕಾರ್ಕಳ: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.


ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭಹಾರೈಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.