ರಾಜ್ಯ ಮಟ್ಟದ ಪಂಜ ಕುಸ್ತಿ ಪಂದ್ಯಾಟದಲ್ಲಿ ವಿಜೇತರಾದ ಕಾರ್ಕಳದ ಪ್ರತಿಭೆಗಳು: ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Date:

spot_img

ದಿನಾಂಕ 05.01.2025ರಂದು ಕರ್ನಾಟಕ ಆಮ್ ರೆಸ್ಲಿಂಗ್ ಅಸೋಸಿಯೇಷನ್‌ ಇವರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಪಂಜ ಕುಸ್ತಿ ಪಂದ್ಯಾಟದ ಸೀನಿಯರ್‌ ವಿಭಾಗದಲ್ಲಿ ಸುಜಿತ್‌ ನಾಯಕ್‌, ಸೂರಜ್‌ ಆಚಾರ್ಯ, ಪ್ರಸಾದ್‌ ಪೂಜಾರಿ ಹಾಗೂ ಜೂನಿಯರ್‌ ವಿಭಾಗದಲ್ಲಿ ಹಾಗೂ ಯೂತ್‌ ವಿಭಾಗದಲ್ಲಿ ಆದಿತ್ಯ ಕೋಟ್ಯಾನ್.‌ ಸಾತ್ವಿಕ್‌, ಸ್ವಸ್ತಿಕ್‌, ಪ್ರಜ್ವಿತ್ ಜಿ., ಭರತ್‌, ಕಿರಣ್‌, ಮೋಹಿತ್‌ ಶೆಟ್ಟಿ ಇವರು ಹಲವು ಪ್ರಶಸ್ತಿಗಳನ್ನು ಗೆದ್ದು ಉತ್ತರಾಖಂಡ್‌ ನಲ್ಲಿ ನಡೆಯುವ ರಾಷ್ಟ್ರೀಯ ಪಂಜ ಕುಸ್ತಿ ಪಂದ್ಯಾಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳ ಜೋಡುರಸ್ತೆಯ ಫ್ರೆಂಡ್ಸ್‌ ಪವರ್ ಜಿಮ್‌ ನ ಮಹಮ್ಮದ್‌ ಅಲಿಯವರಿಂದ ತರಬೇತಿ ಪಡೆದಿರುತ್ತಾರೆ. ಫ್ರೆಂಡ್ಸ್‌ ಪವರ್ ಜಿಮ್‌ ನ ಪಾಲುದಾರರಾದ ಯೋಗೀಶ್‌ ಸಾಲಿಯಾನ್‌ ರವರು ಶುಭ ಹಾರೈಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೃತಭಾರತಿಯಲ್ಲಿ ಪರಿಸರ ದಿನಾಚರಣೆ: ಸಸಿ ವಿತರಣೆ!

ಹೆಬ್ರಿಯ ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಟ್ಟಡದಿಂದ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಮೃತ್ಯು!

ಮಂಗಳೂರಿನ ಪದವಿನಂಗಡಿಯಲ್ಲಿ ಕಟ್ಟಡದ ಕೆಲಸದ ವೇಳೆ ಆಯತಪ್ಪಿ ಬಿದ್ದು ಉಳ್ಳಾಲದ ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ ಮೃತಪಟ್ಟ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಲ್ಪೆಯಲ್ಲಿ ಅಕ್ರಮ ವಾಣಿಜ್ಯ ಸಿಲಿಂಡರ್ ದಾಸ್ತಾನು ಪತ್ತೆ

ಮಲ್ಪೆ ಜಂಕ್ಷನ್ ಬಳಿಯ ಕೊಡವೂರು ಗ್ರಾಮದಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ವಾಣಿಜ್ಯ ಸಿಲಿಂಡರ್ ದಾಸ್ತಾನು ಇಟ್ಟಿದ್ದ ಮನೆಗೆ ಆಹಾರ ನಿರೀಕ್ಷಕರು ದಾಳಿ ನಡೆಸಿದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಅಣ್ಣಾಮಲೈ

ಬಿಜೆಪಿ ತೊರೆದ ತಕ್ಷಣವೇ ತಮಿಳುನಾಡಿನಲ್ಲಿ 'ನಾವು ಜನರು' ಎಂಬ ಹೊಸ ಪ್ರಾದೇಶಿಕ ರಾಜಕೀಯ ಪಕ್ಷವನ್ನು ಸ್ಥಾಪಿಸಿದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರ ಪೂರ್ಣ ಮಾಹಿತಿ ಇಲ್ಲಿದೆ ಓದಿ.