Tag: Abhirama Dhama
Browse our exclusive articles!
ಹೆಬ್ರಿ ಗಣೇಶೋತ್ಸವದ ಸುವರ್ಣ ಸಂಭ್ರಮ: ಪುರುಷ-ಮಹಿಳೆಯರಿಗಾಗಿ ಕ್ರೀಡಾ ಸ್ಪರ್ಧೆಗಳು
ಹೆಬ್ರಿ ಗಣೇಶೋತ್ಸವದ ಸುವರ್ಣ ಸಂಭ್ರಮದ ಪ್ರಯುಕ್ತ ಪುರುಷ ಮತ್ತು ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟಕ್ಕೆ ಮಹಿಳಾ ಸಮಿತಿಯ ಸಂಚಾಲಕಿ ಬಾನು ಪಿ. ಬಲ್ಲಾಲ್ ಅವರು ಚಾಲನೆ ನೀಡಿದರು.
ಯರ್ಲಪಾಡಿಯಲ್ಲಿ ಭೀಕರ ಸುಳಿಗಾಳಿ: ಹತ್ತಾರು ಮನೆಗಳು, ತೋಟಗಳಿಗೆ ವ್ಯಾಪಕ ಹಾನಿ
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೀಸಿದ ಭೀಕರ ಸುಳಿಗಾಳಿ ಯರ್ಲಪಾಡಿ ಗ್ರಾಮದ ಜಾರ್ಕಳ ಅರ್ಬಿ ಪ್ರದೇಶದಲ್ಲಿ ಭಾರಿ ಹಾನಿ ಉಂಟುಮಾಡಿದೆ. ಈ ಅನಿರೀಕ್ಷಿತ ಪ್ರಕೃತಿ ವಿಕೋಪದಿಂದಾಗಿ ಹತ್ತಾರು ಮನೆಗಳು, ವಿದ್ಯುತ್ ಕಂಬಗಳು ಹಾಗೂ ಕೃಷಿ ತೋಟಗಳಿಗೆ ತೀವ್ರ ಹಾನಿಯಾಗಿದೆ.
ಬೈಲೂರು: ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಆತ್ಮಹತ್ಯೆ
ಬೈಲೂರಿನ ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.
14 ವರ್ಷದಿಂದ ತಲೆಮರೆಸಿಕೊಂಡಿದ್ದ ಮಲ್ಪೆ ಕಳ್ಳತನ ಪ್ರಕರಣದ ಆರೋಪಿ ಪೋಲೀಸರ ಬಲೆಗೆ
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
No posts to display

ಮಣಿಪಾಲದಲ್ಲಿ ಗಾಂಜಾ ಮತ್ತು ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ಏಳು ಮಂದಿ ಬಂಧನ
ಮಣಿಪಾಲದಲ್ಲಿ ನಡೆಯುತ್ತಿದ್ದ ಗಾಂಜಾ ಹಾಗೂ ಎಲ್‌ಎಸ್‌ಡಿ ಡ್ರಗ್ಸ್ ಮಾರಾಟ ಮತ್ತು ಸೇವನೆ ಜಾಲವನ್ನು ಭೇದಿಸಿದ ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.