'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ಸಂಚಾರ ನಿರ್ಬಂಧಕ್ಕಾಗಿ ಹಾಕಿದ್ದ ಮಣ್ಣಿನ ರಾಶಿಗೆ ಬೈಕ್ ಢಿಕ್ಕಿಯಾಗಿ ಯಕ್ಷಗಾನ ಮದ್ದಲೆ ಕಲಾವಿದರೊಬ್ಬರು ಸಾವನ್ನಪ್ಪಿದ ಘಟನೆ ಶನಿವಾರ (ಏಪ್ರಿಲ್.5) ಮಧ್ಯರಾತ್ರಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ವೇಗವಾಗಿ ಬಂದ ಕಾರೊಂದು 14 ವರ್ಷದ ಬಾಲಕ ವಂಶಿ ಜಿ ಶೆಟ್ಟಿಗೆ ಢಿಕ್ಕಿ ಹೊಡೆದ ಪರಿಣಾಮ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.