ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವ ನ್ಯಾಯಾಲಯದ ಆದೇಶವನ್ನು ಜೈಲು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಿ ದರ್ಶನ್, ಕಾನೂನು ಸಮರವನ್ನೇ ಮುಂದಿನ ಹಂತಕ್ಕೆ ಕೊಂಡೊಯ್ದಿದ್ದಾರೆ.
ನಟ ದರ್ಶನ್ ಅವರು ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಸೆಲ್‌ನಲ್ಲಿರುವ ಸಂದರ್ಭದಲ್ಲಿ, ಅವರಿಗೆ ಕೋರ್ಟ್ ಅನುಮತಿ ನೀಡಿದ ಬಳಿಕವೂ ಹೆಚ್ಚುವರಿ ಸವಲತ್ತುಗಳನ್ನು ನೀಡುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಹೆಚ್ಚುವರಿ ಹಾಸಿಗೆ (Mattress), ತಲೆದಿಂಬು (Pillow) ಸೇರಿದಂತೆ ಇತರ ಸೌಲಭ್ಯಗಳನ್ನು ನೀಡದಿರುವ ಕುರಿತ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿವಿಲ್ ಕೋರ್ಟ್ ನಡೆಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಕೋರ್ಟ್ ಹಾಲ್‌ಗೆ ನುಗ್ಗಿ, ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ ಘಟನೆ ನಡೆದಿದೆ.