Tag: Ahmedabad
Browse our exclusive articles!
ಕ್ರಿಯೇಟಿವ್ ಕಾಲೇಜಿಗೆ ಆಗಸ್ಟ್ 15ರಂದು ಪದ್ಮಶ್ರೀ ಪುರಸ್ಕೃತ, ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್ ಆಗಮನ
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ಪ್ರಾಮಾಣಿಕವಾಗಿರುವವರು ಆರೋಗ್ಯವಾಗಿರುತ್ತಾರೆ : ಶ್ರೀಮತಿ ಜ್ಯೋತಿ ಮಹಾದೇವ್
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಹಿಪ್ನೋ ಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್ ಮಾತನಾಡಿದರು.
ಹಿರಿಯಡಕ ಬಂಟರ ಸಂಘದಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಯಶಸ್ವಿ
ಬಂಟರ ಸಂಘ ಹಿರಿಯಡಕ (ರಿ.) ವತಿಯಿಂದ ಆಗಸ್ಟ್ 10, ಭಾನುವಾರದಂದು ಹಿರಿಯಡಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ 'ಆಟಿಡೊಂಜಿ ದಿನ' ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಗ್ರೀನ್ ಪಾರ್ಕ್ ಶಾಲಾ ಮಕ್ಕಳಿಂದ ಗದ್ದೆಯಲ್ಲಿ ನೇಜಿ ನಾಟಿ
ಗ್ರೀನ್ ಪಾರ್ಕ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಬೊಮ್ಮರಬೆಟ್ಟು ಗ್ರಾಮದ ಮುಂಡೂಜೆ ಸುರೇಶ್ ನಾಯಕ್ ಅವರ ಹೊಲದಲ್ಲಿ ನೇಜಿ ನೆಡುವ ಮೂಲಕ ಕೃಷಿ ಚಟುವಟಿಕೆಗಳ ಅನುಭವ ಪಡೆದರು.
No posts to display

ಕಾರ್ಕಳದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾ ಬಂಧನ ಆಚರಣೆ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಶಿವ ಧ್ಯಾನ ಮಂದಿರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಜರಗಿತು.