ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಹಟ್ಟಿಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಿನಾಂಕ 2025 ಏಪ್ರಿಲ್ 14ರಿಂದ 19ರ ವರೆಗೆ ಅಜೆಕಾರು ಶ್ರೀ ಮಹಾವಿಷ್ಣು ಮೂರ್ತಿ ದೇವಳದಲ್ಲಿ ಧ್ವಜಾರೋಹಣದಿಂದ ಆರಂಭವಾಗಿ ಶ್ರೀ ಮನ್ಮಹಾರಥೋತ್ಸವದವರೆಗೆ ವಿವಿಧ ಧಾರ್ಮಿಕ ಆಚರಣೆಗಳು ಜರುಗಲಿವೆ.
ಅಜೆಕಾರು ಗ್ರಾಮದ ದೆಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಗಿರುವ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.