ಕರ್ನಾಟಕ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆಳವಣಿಗೆಯೊಂದರಲ್ಲಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆಂಡಕಾರಿದ್ದಾರೆ
ಕಳೆದ ಮೂರು ದಿನಗಳಿಂದ ಈಶಾನ್ಯ ಭಾರತದ ಅಸ್ಸಾಂ, ಮಣಿಪುರ, ತ್ರಿಪುರ, ಸಿಕ್ಕಿಂ, ಅರುಣಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಘಾತಕರ ಮಳೆಯು ಅಪಾರ ಹಾನಿಯನ್ನುಂಟುಮಾಡಿದ್ದು, ಕನಿಷ್ಠ 34 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.