ನವಮಂಗಳೂರು ಬಂದರಿನಿಂದ ಸುಮಾರು 100 ನಾಟಿಕಲ್ ಮೈಲುಗಳ ದೂರದಲ್ಲಿ ಅರಬ್ಬೀ ಸಮುದ್ರದಲ್ಲಿ ಭಾರಿ ಅಲೆಯ ಮಧ್ಯೆ ಅಪಾಯಕ್ಕೆ ಸಿಲುಕಿದ್ದ ಮೀನುಗಾರಿಕಾ ದೋಣಿಯಲ್ಲಿದ್ದ 31 ಮಂದಿಯನ್ನು ಭಾರತೀಯ ಕರಾವಳಿ ಕಾವಲು ಪಡೆ ಯಶಸ್ವಿಯಾಗಿ ರಕ್ಷಿಸಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ