ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಮೃತದೇಹಗಳನ್ನು ಹೂತಿದ್ದಾಗಿ ಆರೋಪಿಸಿದ್ದ 'ಮಾಸ್ಕ್ ಮ್ಯಾನ್'ನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಬಂಧಿಸಿದೆ. ಆತನ ನಿಜವಾದ ಹೆಸರು ಸಿ.ಎನ್. ಚಿನ್ನಯ್ಯ ಎಂದು ತಿಳಿದುಬಂದಿದೆ.