ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಮೃತದೇಹಗಳನ್ನು ಹೂತಿದ್ದಾಗಿ ಆರೋಪಿಸಿದ್ದ 'ಮಾಸ್ಕ್ ಮ್ಯಾನ್'ನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಬಂಧಿಸಿದೆ. ಆತನ ನಿಜವಾದ ಹೆಸರು ಸಿ.ಎನ್. ಚಿನ್ನಯ್ಯ ಎಂದು ತಿಳಿದುಬಂದಿದೆ.
ಬಿಗ್ ಬಾಸ್ ವಿನ್ನರ್ ಮತ್ತು ಪ್ರಸಿದ್ಧ ಯೂಟ್ಯೂಬರ್ ಎಲ್ವಿಶ್ ಯಾದವ್ ನಿವಾಸದ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಆರೋಪಿಯನ್ನು ಫರಿದಾಬಾದ್ ಪೊಲೀಸರು ಎನ್‌ಕೌಂಟರ್ ಮಾಡಿ ಬಂಧಿಸಿದ್ದಾರೆ.