ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಮೆರಿಕದ ಅತ್ಯಾಧುನಿಕ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್–2’ ಅನ್ನು ತನ್ನ ಅತಿ ಭಾರದ ಎಲ್‌ವಿಎಂ3–ಎಂ6 (LVM3-M6) ರಾಕೆಟ್ ಮೂಲಕ ಯಶಸ್ವಿಯಾಗಿ ಕಕ್ಷೆಗೆ ಸೇರಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿರುವ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್‌ಎನ್‌ಎಲ್ (BSNL), ಅತ್ಯಂತ ಆಕರ್ಷಕವಾದ ಹೊಸ ಪ್ರಚಾರ ಯೋಜನೆಯನ್ನು ಘೋಷಿಸಿದೆ.