ಮುಂಬೈನಿಂದ ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವೊಂದರಲ್ಲಿ ಭಾನುವಾರ ತಡರಾತ್ರಿ ಗಂಭೀರ ತಾಂತ್ರಿಕ ದೋಷ ಕಾಣಿಸಿಕೊಂಡು, ನೆತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ತುರ್ತು ಭೂಸ್ಪರ್ಶ ಮಾಡಿದೆ.
ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕನ್ ಏರ್‌ಲೈನ್ಸ್‌ನ ವಿಮಾನವೊಂದರ ಟೇಕ್‌ಆಫ್ ಪ್ರಯತ್ನದ ಸಂದರ್ಭದಲ್ಲಿ ಪ್ರಮುಖ ಚಕ್ರಗಳ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಭಾರಿ ಆತಂಕಕ್ಕೆ ಕಾರಣವಾಗಿದೆ