ಜಾಗತಿಕ ಅಭಿವೃದ್ಧಿ ಸಮಸ್ಯೆಗಳು ಮತ್ತು ಅವುಗಳ ಪರಿಹಾರಕ್ಕಾಗಿ ಅಂತರರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯತೆಯ ಕಡೆಗೆ ಪ್ರಪಂಚದ ಗಮನವನ್ನು ಸೆಳೆಯಲು ಪ್ರತಿ ವರ್ಷ ಅಕ್ಟೋಬರ್ 24 ರಂದು ವಿಶ್ವ ಅಭಿವೃದ್ಧಿ ಮಾಹಿತಿ ದಿನವನ್ನು ಆಚರಿಸಲಾಗುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಾರ್ಕಳ, S N V ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.