ಶ್ರೀರಾಮನವಮಿಯಂದು ದೇಶದಾದ್ಯಾಂತ ಭಕ್ತಿಭಾವದ ಉತ್ಸವ ನಡೆದಿದ್ದು , ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಲಕ್ಷಾಂತರ ಭಕ್ತರು ಸೇರಿ ಆಧ್ಯಾತ್ಮಿಕ ಶ್ರದ್ಧೆಯಿಂದ ಹಬ್ಬವನ್ನು ಆಚರಿಸಿದ್ದಾರೆ.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಕಾರ, ಈ ಮೇಳದಿಂದ ರಾಜ್ಯಕ್ಕೆ ಮೂರು ಲಕ್ಷ ಕೋಟಿ ರೂ. ಆದಾಯ ಬರುವ ಸಾಧ್ಯತೆ ಇದೆ. ರಾಜ್ಯದ ಜಿಡಿಪಿ 3.25ರಿಂದ 3.5 ಲಕ್ಷ ಕೋಟಿ ರೂ.ಗೆ ಏರಿಕೆ ಆಗಬಹುದು ಎಂಬ ನಿರೀಕ್ಷೆಯೂ ಇದೆ.