ಚಾಮುಂಡಿ ಬೆಟ್ಟಕ್ಕೆ ಪ್ರತಿಯೊಬ್ಬರಿಗೂ ಮುಕ್ತ ಪ್ರವೇಶವಿದೆ, ಅದು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅಯೋಧ್ಯೆಯ ಪವಿತ್ರ ರಾಮಮಂದಿರ ಮತ್ತೊಂದು ಐತಿಹಾಸಿಕ ಘಟ್ಟಕ್ಕೆ ಹೆಜ್ಜೆಯಿಡುತ್ತಿದೆ. ಜೂನ್ 3ರಂದು ಮಂದಿರದ ಗರ್ಭಗುಡಿಯ ಮೇಲಿರುವ ಸ್ವರ್ಣದ ಶಿಖರ (ಬಂಗಾರದ ಗುಮ್ಮಟ)ವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಗುತ್ತಿದೆ.