Tag: Bajagoli

Browse our exclusive articles!

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ಹಸ್ತಾಂತರ: ಹೈಕೋರ್ಟ್ ಸೂಚನೆ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವನ್ಯಜೀವಿಗಳ ರಕ್ಷಣೆ ಬಗ್ಗೆ ಹೈಕೋರ್ಟ್ ನೀಡಿರುವ ಸಂಪೂರ್ಣ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ ಸಿದ್ಧತೆ ಜೋರು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ಶರವೇಗದಲ್ಲಿ ಸಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರದ ಕೌತುಕ ಹೆಚ್ಚಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕಾರ್ಕಳದ 9 ಕುಟುಂಬಗಳಿಗೆ ‘ವಾತ್ಸಲ್ಯ ಕಿಟ್’ ವಿತರಣೆ

ಕಾರ್ಕಳ ತಾಲೂಕಿನ 9 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದಲ್ಲಿ ವಿದ್ಯುತ್ ಕಂಬದಿಂದ ಬಿದ್ದು ಅಸ್ಸಾಂ ಮೂಲದ ಯುವಕ ಸಾವು!

ಕಾರ್ಕಳದ ಬಜಗೋಳಿ ಮುಡ್ರಾಲು ಕ್ರಾಸ್‌ನಲ್ಲಿ ವಿದ್ಯುತ್ ಕಂಬ ಅಳವಡಿಸುವಾಗ ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ.

ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘದ ಮಹಾಸಭೆ; ರೂ. 1.10 ಕೋಟಿ ಲಾಭ, ಶೇ 18 ಡಿವಿಡೆಂಡ್

ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಮಾಳ ಇದರ 2024-25 ನೇ ಆರ್ಥಿಕ ವರ್ಷದಲ್ಲಿ 184 ಕೋಟಿ ರೂ. ವ್ಯವಹಾರ ನಡೆಸಿ ರೂ. 1.10 ಕೋಟಿ ನಿವ್ವಳ ಲಾಭ ಗಳಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ಬಜಗೋಳಿಯಲ್ಲಿ UPI ಮಿನಿ ಎಟಿಎಂ ಕೇಂದ್ರ ಆರಂಭ: ವಕ್ರಾಂಗಿ ಸಂಸ್ಥೆಯಿಂದ ಡಿಜಿಟಲ್ ಹಣಕಾಸು ಸೇವೆಗೆ ಹೊಸ ಹೆಜ್ಜೆ

ಮುಂಬೈ ಮೂಲದ ವಕ್ರಂಗಿ ಸಂಸ್ಥೆಯ ವಿನೂತನ ತಂತ್ರಜ್ಞಾನಗಳನ್ನೊಳಗೊಂಡ UPI MINI ATM ಕೇಂದ್ರವು ಪ್ರಶಾಂತ್ ಜೈನ್ ರವರ ಮಾಲಕತ್ವದಲ್ಲಿ ಬಜಗೋಳಿ ಬಾಹುಬಲಿ ಜನರಲ್ ಸ್ಟೋರ್ಸ್ ನಲ್ಲಿ ಶುಭಾರಂಭಗೊಂಡಿತು.

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ ಸಿದ್ಧತೆ ಜೋರು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ಶರವೇಗದಲ್ಲಿ ಸಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರದ ಕೌತುಕ ಹೆಚ್ಚಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆರ್ವಾಜೆ ಸಾಯಿಬಾಬಾ ಮಂದಿರ ಅರ್ಚಕ ಲಕ್ಷ್ಮೀನಾರಾಯಣ ಭಟ್ ನಿಧನ

ಕಾರ್ಕಳದ ಪೆರ್ವಾಜೆ ಸಾಯಿಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this