ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ (MGM) ವಿದ್ಯಾರ್ಥಿನಿಯಾದ ಛಾಯಾ, -68 ಕೆಜಿ ತೂಕದ ಕುಮಿತಿ ವಿಭಾಗದಲ್ಲಿ ಭಾಗವಹಿಸಿ ಟಾಪ್ ನಾಲ್ಕು ಕ್ರೀಡಾಪಟುಗಳಲ್ಲಿ ಒಬ್ಬರಾಗಿ ಆಯ್ಕೆಯಾಗುವ ಮೂಲಕ ಭಾರತ ಸರ್ಕಾರದ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತ ಸರಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಪ್ಪಳ ಜಿಲ್ಲೆಯ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಕೃಷಿ ಸಂಸ್ಕರಣಾ ಘಟಕ ತರಬೇತಿ ಕೇಂದ್ರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಬೈಲೂರಿನ ರಾಜಾಪುರ ಬ್ಯಾಂಕ್ ಹತ್ತಿರ ಲಕ್ಷ್ಮೀ ಸಾಗರ್ ಕಾಂಪ್ಲೆಕ್ಸ್ ನಲ್ಲಿ ಜೈ ಹನುಮಾನ್ ಫ್ಲವರ್ ಸ್ಟಾಲ್ & ಡೆಕೋರೇಟರ್ಸ್, ಇಂದು ದಿನಾಂಕ 16-10-2025ನೇ ಗುರುವಾರದಂದು ಉದ್ಘಾಟನೆಗೊಂಡಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗಿನ ಅಕ್ರಮ ಚಟುವಟಿಕೆಗಳ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಬೆಳಿಗ್ಗೆ ಸಿಸಿಬಿ (ಸಿಟಿ ಕ್ರೈಮ್ ಬ್ರಾಂಚ್) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಹಲವು ನಿಷೇಧಿತ ವಸ್ತುಗಳು ಪತ್ತೆಯಾಗಿದೆ.
ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ (MGM) ವಿದ್ಯಾರ್ಥಿನಿಯಾದ ಛಾಯಾ, -68 ಕೆಜಿ ತೂಕದ ಕುಮಿತಿ ವಿಭಾಗದಲ್ಲಿ ಭಾಗವಹಿಸಿ ಟಾಪ್ ನಾಲ್ಕು ಕ್ರೀಡಾಪಟುಗಳಲ್ಲಿ ಒಬ್ಬರಾಗಿ ಆಯ್ಕೆಯಾಗುವ ಮೂಲಕ ಭಾರತ ಸರ್ಕಾರದ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತ ಸರಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಪ್ಪಳ ಜಿಲ್ಲೆಯ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಕೃಷಿ ಸಂಸ್ಕರಣಾ ಘಟಕ ತರಬೇತಿ ಕೇಂದ್ರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಬೈಲೂರಿನ ರಾಜಾಪುರ ಬ್ಯಾಂಕ್ ಹತ್ತಿರ ಲಕ್ಷ್ಮೀ ಸಾಗರ್ ಕಾಂಪ್ಲೆಕ್ಸ್ ನಲ್ಲಿ ಜೈ ಹನುಮಾನ್ ಫ್ಲವರ್ ಸ್ಟಾಲ್ & ಡೆಕೋರೇಟರ್ಸ್, ಇಂದು ದಿನಾಂಕ 16-10-2025ನೇ ಗುರುವಾರದಂದು ಉದ್ಘಾಟನೆಗೊಂಡಿದೆ.
ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ ಹಿರಿಯ ಭಾಗವತ, 'ರಸ ರಾಗ ಚಕ್ರವರ್ತಿ' ಎಂಬ ಬಿರುದಿನಿಂದ ಖ್ಯಾತರಾಗಿದ್ದ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅಕ್ಟೋಬರ್ 16) ತಮ್ಮ 65ನೇ ವಯಸ್ಸಿನಲ್ಲಿ ಅರಸಿನಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.