Tag: Bangalore Crime

Browse our exclusive articles!

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ವೈದ್ಯೆ ಪತ್ನಿ ಕೊಲೆ ಪ್ರಕರಣ: ಡಾ. ಮಹೇಂದ್ರ 8 ದಿನಗಳ ಪೊಲೀಸ್ ಕಸ್ಟಡಿಗೆ; ಸ್ಥಳ ಮಹಜರಿನಲ್ಲಿ ಪ್ರಮುಖ ಸುಳಿವುಗಳ ಲಭ್ಯ

ಅರಿವಳಿಕೆ ಮದ್ದು ಬಳಸಿ ತನ್ನ ವೈದ್ಯೆ ಪತ್ನಿಯನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಡಾ. ಮಹೇಂದ್ರ ರೆಡ್ಡಿ ಅವರನ್ನು ಪೊಲೀಸರು 8 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಯಲಹಂಕದಲ್ಲಿ ಪ್ರೇಮಿಗಳ ದುರಂತ ಅಂತ್ಯ! ಲಾಡ್ಜ್ ಕೊಠಡಿಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರಿನ ಯಲಹಂಕದಲ್ಲಿ ಪ್ರೇಮಿಗಳಿಬ್ಬರು ತಂಗಿದ್ದ ಲಾಡ್ಜ್ ಕೊಠಡಿಯೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಓಯೋ ರೂಂನಲ್ಲಿ ವಿವಾಹಿತೆ ಆತ್ಮಹತ್ಯೆ: ಪ್ರಿಯಕರ ಮತ್ತು ಸ್ನೇಹಿತೆಯ ಅಕ್ರಮ ಸಂಬಂಧವೇ ಕಾರಣ?

ಅಕ್ರಮ ಸಂಬಂಧದ ವಿಚಾರವಾಗಿ ಮನನೊಂದು ವಿವಾಹಿತೆಯೊಬ್ಬರು ಓಯೋ (Oyo) ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೌಲಭ್ಯ ನಿರಾಕರಣೆ ವಿರೋಧಿಸಿ ಜೈಲಾಧಿಕಾರಿಗಳ ವಿರುದ್ಧ ಮಾನವ ಹಕ್ಕು ಆಯೋಗದ ಮೊರೆಗೆ ನಟ ದರ್ಶನ್ ನಿರ್ಧಾರ

ಜೈಲಿನಲ್ಲಿ ತಮಗೆ ನ್ಯಾಯಾಲಯ ಸೂಚಿಸಿದ ಹೆಚ್ಚುವರಿ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಆರೋಪಿಸಿ, ಮಾನವ ಹಕ್ಕುಗಳ ಆಯೋಗಕ್ಕೆ ದರ್ಶನ್ ದೂರು.

ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋಗಳನ್ನು ವೈರಲ್ ಮಾಡಿದ ಪತಿ: ದೂರು ದಾಖಲು

ಬೆಂಗಳೂರು ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this