Tag: BANGALORE

Browse our exclusive articles!

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಸವರಾಜ್ ಹೊರಟ್ಟಿ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ!

ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ನೀಡಿದ್ದು, ಈ ಕುರಿತು ಅವರು ಇಂದು ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆ ಸಾಧ್ಯತೆ

ಬೆಂಗಳೂರು ನಗರದಲ್ಲಿ ಬಸ್ ಮತ್ತು ಮೆಟ್ರೋ ದರ ಏರಿಕೆಯ ಬೆನ್ನಲ್ಲೇ ಇದೀಗ ಆಟೋ ಪಯಾಣ ಕೂಡ ದುಬಾರಿಯಾಗುವ ಸಾಧ್ಯತೆ ಉದ್ಭವಿಸಿದೆ.

ಮದುವೆಯಾದ ಮೂರೇ ತಿಂಗಳಲ್ಲಿ ನಟಿ ರನ್ಯಾ ರಾವ್ ಜೈಲಿಗೆ!

ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

ಕಾಂಗ್ರೆಸ್ ಸಚಿವರ ನಡುವೆ ಕೈಕೈ ಮಿಲಾಯಿಸುವ ಹಂತ! ರಾಯಚೂರು ವರ್ಗಾವಣೆ ವಿವಾದದಿಂದ ಉದ್ವಿಗ್ನತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸಚಿವರ ನಡುವೆ ತೀವ್ರ ವಾಗ್ವಾದದ ಘಟನೆ ನಡೆದಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್

ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡಿನ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ವಿವಾಹ ಸಮಾರಂಭ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಜರುಗಲಿದೆ.

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ಹಸ್ತಾಂತರ: ಹೈಕೋರ್ಟ್ ಸೂಚನೆ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವನ್ಯಜೀವಿಗಳ ರಕ್ಷಣೆ ಬಗ್ಗೆ ಹೈಕೋರ್ಟ್ ನೀಡಿರುವ ಸಂಪೂರ್ಣ ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this