ಅಮಿತ್ ಶಾ ಅವರ ಪುತ್ರ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧ್ಯಕ್ಷ ಜಯ್ ಶಾ ಅವರ ನಾಯಕತ್ವದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಹಾರದ ರಾಜಕೀಯ ಸಮರದಲ್ಲಿ ತೀವ್ರ ವ್ಯಂಗ್ಯವಾಡಿದ್ದಾರೆ.
ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗುಲಿ, ತಮ್ಮ ಮುಂದಿನ ಗುರಿಯಾಗಿ ಟೀಮ್ ಇಂಡಿಯಾದ ಪ್ರಧಾನ ಕೋಚ್ ಹುದ್ದೆಯನ್ನು ನಿರೀಕ್ಷಿಸುತ್ತಿರುವುದಾಗಿ ಹೇಳಿದ್ದಾರೆ.
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ವಿಜಯೋತ್ಸವದಲ್ಲಿ ಅಪಾರ ಅಭಿಮಾನಿಗಳು ಭಾಗವಹಿಸಿದ ಪರಿಣಾಮ ಭೀಕರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ದೇಶದಾದ್ಯಂತ ಆಘಾತ ಉಂಟುಮಾಡಿದ್ದು, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಈ ಕುರಿತು ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ