ರಾಜ್ಯ ಕಾಂಗ್ರೆಸ್‌ನಲ್ಲಿ (Karnataka Congress) ನಾಯಕತ್ವದ ಬದಲಾವಣೆ ಕುರಿತು ಉಂಟಾಗಿರುವ ಗೊಂದಲಕ್ಕೆ ಪಕ್ಷದ ಕೇಂದ್ರ ವರಿಷ್ಠರು (High Command) ಆದಷ್ಟು ಬೇಗ ಸ್ಪಷ್ಟ ನಿರ್ಧಾರ ಕೈಗೊಂಡು ತೆರೆ ಎಳೆಯುವುದು ಸೂಕ್ತ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸದಾಶಿವ ನಗರದಲ್ಲಿ ರಾಜ್ಯೋತ್ಸವದ ಸಂಭ್ರಮದ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಭೀಕರ ಘಟನೆಯೊಂದು ನಡೆದಿದೆ. ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ನುಗ್ಗಿ ಚಾಕು ಇರಿದ ಪರಿಣಾಮ, ಒಟ್ಟು 6 ಮಂದಿ ಯುವಕರು ಗಾಯಗೊಂಡಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ