ಸಮಸ್ತ ಕುಟುಂಬದ ವಿರೋಧವನ್ನು ಮೆಟ್ಟಿ ನಿಂತು ಪ್ರೀತಿಸಿ ಮದುವೆಯಾದ ಕೇವಲ 3 ತಿಂಗಳಲ್ಲೇ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುಃಖಕರ ಘಟನೆ ಬೆಂಗಳೂರಿನ ಅಂಧ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆ.
ಮದುವೆಯಾಗುವುದಾಗಿ ನಂಬಿಸಿ ಅಲ್ಪಸಂಖ್ಯಾತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಾಗಿದೆ.