ಮದುವೆಯ ಆಮಿಷವೊಡ್ಡಿ ಯುವತಿಯೊಬ್ಬರನ್ನು ಆರ್ಥಿಕವಾಗಿ ಲೂಟಿ ಮಾಡಿ, ಅದೇ ಕುಟುಂಬದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯನ್ನು ಬಾಗಲಗುಂಟೆ ಪೊಲೀಸರು ಸೆರೆಹಿಡಿದಿದ್ದಾರೆ.
ಪೂಜೆ ಮತ್ತು ಅದೃಷ್ಟದ ಆಮಿಷವೊಡ್ಡಿ, ಚಲಾವಣೆಯಲ್ಲಿ ಇಲ್ಲದ ₹2000 ಮುಖಬೆಲೆಯ ನೋಟುಗಳಿಗೆ ಬದಲಾಗಿ ನಕಲಿ ನೋಟುಗಳನ್ನು ನೀಡುತ್ತಿದ್ದ ದೊಡ್ಡ ಜಾಲವನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಭೇದಿಸಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ