ರಸ್ತೆಗಳು ಮತ್ತು ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಅನುಮತಿ ಇಲ್ಲದೆ ನಡೆಯುವ ನಮಾಜು (ಪ್ರಾರ್ಥನೆ)ಗೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಯೂಟ್ಯೂಬ್ ಲೋಕಕ್ಕೆ ಪ್ರವೇಶಿಸಲು ಸರಿಯಾದ ಚಾನೆಲ್ ವಿಷಯವನ್ನು (Content) ಆರಿಸುವುದು ಬಹಳ ಮುಖ್ಯ. ಇದಕ್ಕಾಗಿ ನೀವು ಪರಿಗಣಿಸಬಹುದಾದ 6 ಅತ್ಯುತ್ತಮ ಮತ್ತು ಬೇಡಿಕೆಯುಳ್ಳ ಯೂಟ್ಯೂಬ್ ಚಾನೆಲ್ ಕಲ್ಪನೆಗಳು ಇಲ್ಲಿವೆ:
ರಾಜ್ಯಾದ್ಯಂತ ನಡೆಯುತ್ತಿರುವ ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಕಾರ್ಯವನ್ನು ಕಡ್ಡಾಯವಾಗಿ ಅಕ್ಟೋಬರ್ 7ರ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.