Tag: Bigg Boss Kannada

Browse our exclusive articles!

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕದಲ್ಲಿ ಇನ್‌ಫ್ಲುಯೆಂಜಾ ಜ್ವರದ ಭೀತಿ: ಆರೋಗ್ಯ ಇಲಾಖೆ ಅಲರ್ಟ್

ರಾಜ್ಯದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸಾಂಕ್ರಾಮಿಕ ಇನ್‌ಫ್ಲುಯೆಂಜಾ ಜ್ವರ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಬ್ರೇಕ್, ಲಾರ್ಡ್ಸ್‌ನಲ್ಲಿ ಶತಕದ ದಾಖಲೆ

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ನಿವೃತ್ತಿ ವದಂತಿಗಳನ್ನು ತಳ್ಳಿಹಾಕಿದ ರೋಹಿತ್ ಶರ್ಮಾ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಾಸನ ಬಸ್‌ನಲ್ಲಿ ಮಹಿಳಾ ಕಂಡಕ್ಟರ್-ಪ್ರಯಾಣಿಕಳ ಫೈಟ್ ವೈರಲ್

ಹಾಸನದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕಳ ನಡುವೆ ಸೀಟಿಗಾಗಿ ನಡೆದ ಭೀಕರ ಜಗಳದ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾವ್ಯ ಶೈವ ಕಾರ್ಯಕ್ರಮದಲ್ಲಿ ಮೈಕ್ ಕಿರಿಕ್: ನಟಿಗೆ ಅಪಮಾನ

ಕಲಬುರಗಿ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಕಾವ್ಯ ಶೈವ ಕೈಯಿಂದ ಮೈಕ್ ಕಿತ್ತುಕೊಂಡು ಅಪಮಾನ ಮಾಡಿದ ಆಯೋಜಕರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜಾಲಿವುಡ್‌ ಸ್ಟುಡಿಯೋದ ಸೀಲ್‌ ಓಪನ್‌: ಬಿಗ್ ಬಾಸ್ ಶೂಟಿಂಗ್ ಮತ್ತೆ ಆರಂಭ, ಸ್ಪರ್ಧಿಗಳು ಮನೆಗೆ ವಾಪಸ್!

ರಾಮನಗರದ ಜಾಲಿವುಡ್‌ ಸ್ಟುಡಿಯೋಗೆ ಹಾಕಲಾಗಿದ್ದ ಸೀಲ್‌ ಅನ್ನು ಜಿಲ್ಲಾಡಳಿತ ತೆರವುಗೊಳಿಸಿದ್ದು, ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಶೂಟಿಂಗ್‌ಗೆ ಮತ್ತೆ ಅವಕಾಶ ದೊರೆತಿದೆ.

ಇಂದು ಹಸೆಮಣೆ ಏರಲಿದ್ದಾರೆ ವೈಷ್ಣವಿ ಗೌಡ

ಬಿಗ್‌ಬಾಸ್ ಖ್ಯಾತಿಯ ನಟಿ ವೈಷ್ಣವಿ ಗೌಡ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಇತ್ತೀಚೆಗಷ್ಟೇ ನಿಶ್ಚಿತಾರ್ಥ ನೆರವೇರಿಸಿಕೊಂಡ ವೈಷ್ಣವಿ, ಈಗ ಹಸಮಣೆ ಏರಲು ಸಜ್ಜಾಗಿದ್ದಾರೆ.

ಚೈತ್ರಾ ಕುಂದಾಪುರ ವಿರುದ್ಧ ಕೊಲೆ ಬೆದರಿಕೆಯ ದೂರು: ತಂದೆ ಪೊಲೀಸರಿಗೆ ಮನವಿ!

ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರಳ ತಂದೆ ಬಾಲಕೃಷ್ಣ ಅವರು, ತಮ್ಮ ಮಗಳು ತಮಗೆ ಕೊಲೆ ಬೆದರಿಕೆ ನೀಡಿದ್ದಾಳೆಂದು ಪೊಲೀಸರಿಗೆ ದೂರು ನೀಡಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಕನ್ನಡ ಖ್ಯಾತಿಯ ಚೈತ್ರಾ ಕುಂದಾಪುರ

ಬಿಗ್ ಬಾಸ್ ಕನ್ನಡ ಖ್ಯಾತಿಯ ಚೈತ್ರಾ ಕುಂದಾಪುರ ಶುಕ್ರವಾರ (ಮೇ. 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕರ್ನಾಟಕದಲ್ಲಿ ಇನ್‌ಫ್ಲುಯೆಂಜಾ ಜ್ವರದ ಭೀತಿ: ಆರೋಗ್ಯ ಇಲಾಖೆ ಅಲರ್ಟ್

ರಾಜ್ಯದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸಾಂಕ್ರಾಮಿಕ ಇನ್‌ಫ್ಲುಯೆಂಜಾ ಜ್ವರ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಬ್ರೇಕ್, ಲಾರ್ಡ್ಸ್‌ನಲ್ಲಿ ಶತಕದ ದಾಖಲೆ

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ನಿವೃತ್ತಿ ವದಂತಿಗಳನ್ನು ತಳ್ಳಿಹಾಕಿದ ರೋಹಿತ್ ಶರ್ಮಾ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಾಸನ ಬಸ್‌ನಲ್ಲಿ ಮಹಿಳಾ ಕಂಡಕ್ಟರ್-ಪ್ರಯಾಣಿಕಳ ಫೈಟ್ ವೈರಲ್

ಹಾಸನದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕಳ ನಡುವೆ ಸೀಟಿಗಾಗಿ ನಡೆದ ಭೀಕರ ಜಗಳದ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಾರಾಯಣ ಗುರು ಜಯಂತಿ ಭಾಷಣ ಸ್ಪರ್ಧೆ 2026: ಉಡುಪಿಯಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

ಉಡುಪಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ಭಾರಿ ನಗದು ಬಹುಮಾನವಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this