ಬಿಹಾರದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರಕ್ಕೆ ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಮುಖ ಷರತ್ತೊಂದನ್ನು ವಿಧಿಸಿ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.