ಕೇಂದ್ರ ಸರ್ಕಾರವು ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತಂದಿದ್ದು, ಇದು ದೇಶದ ಆರ್ಥಿಕತೆಯಲ್ಲಿ ಮಹತ್ತರ ಬದಲಾವಣೆ ತರಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ತಿಳಿಸಿದ್ದಾರೆ.
ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.
ಬಿಜೆಪಿ ಹಮ್ಮಿಕೊಂಡಿದ್ದ ಧರ್ಮಸ್ಥಳ ಚಲೋ ಕೇವಲ ರಾಜಕೀಯ ಉದ್ದೇಶದಿಂದ ಕೂಡಿದೆ ಹೊರತು, ಅದಕ್ಕೆ ಧಾರ್ಮಿಕ ಆಯಾಮವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು 'ಗೊತ್ತಿಲ್ಲ ಸಚಿವರು' ಎಂದು ಟ್ರೋಲ್ ಮಾಡುತ್ತಿರುವವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಚ್ಚರಿಯ ಉತ್ತರ ನೀಡಿದ್ದಾರೆ. "ದೇಶದಲ್ಲಿ ನಂಬರ್ ಒನ್ ಗೃಹ ಸಚಿವರು ಯಾರು ಎಂದು ಕುತೂಹಲ ಇದ್ದವರು ಚಾಟ್ ಜಿಪಿಟಿಯನ್ನು ಕೇಳಿ" ಎಂದು ಅವರು ಸವಾಲೆಸೆದರು.
ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.