spot_img

Tag: BJP Opposition

Browse our exclusive articles!

ಖ್ಯಾತ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ: ತೆಂಕುತಿಟ್ಟಿಗೆ ತುಂಬಲಾರದ ನಷ್ಟ

ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ ಹಿರಿಯ ಭಾಗವತ, 'ರಸ ರಾಗ ಚಕ್ರವರ್ತಿ' ಎಂಬ ಬಿರುದಿನಿಂದ ಖ್ಯಾತರಾಗಿದ್ದ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅಕ್ಟೋಬರ್ 16) ತಮ್ಮ 65ನೇ ವಯಸ್ಸಿನಲ್ಲಿ ಅರಸಿನಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.

‘ಬಿಜೆಪಿ ಆಫರ್ ಒಪ್ಪಿದ್ದರೆ ಆಗಲೇ ಡಿಸಿಎಂ ಆಗ್ತಿದ್ದೆ’: ಸಮ್ಮಿಶ್ರ ಸರ್ಕಾರ ಪತನದ ವೇಳೆ ಜೈಲು ಆಯ್ಕೆ ಮಾಡಿಕೊಂಡಿದ್ದೆ – ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಫರ್ ಬಂದಿತ್ತು. ಅದನ್ನು ಒಪ್ಪಿಕೊಂಡಿದ್ದರೆ ನಾನು ಆಗಲೇ ಉಪಮುಖ್ಯಮಂತ್ರಿಯಾಗಬಹುದಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯ ಆಫರ್‌ ನೀಡಿದ್ದ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.

ನಿಟ್ಟೆಯಲ್ಲಿ ಅ.೧೩ ರಂದು ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸ್ಪಿಕ್-ಮೆಕೆ ಮಂಗಳೂರು ಚಾಪ್ಟರ್ ನ ಸಹಯೋಗದೊಂದಿಗೆ ಅಕ್ಟೋಬರ್ ೧೩ ರಂದು ಮನಮೋಹಕ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾಗಲು ಕನಿಷ್ಠ ಅಂಕ ಇಳಿಕೆ: ಶೇ. 35ರ ಬದಲು ಇನ್ನು ಶೇ. 33 ಅಂಕ ಸಾಕು!

ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ ಅಭ್ಯರ್ಥಿಗಳ ಕನಿಷ್ಠ ತೇರ್ಗಡೆ ಅಂಕಗಳನ್ನು ಶೇ. 35 ರಿಂದ ಶೇ. 33ಕ್ಕೆ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಂತಿಮ ಆದೇಶ ಹೊರಡಿಸಿದೆ.

No posts to display

ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರಿಂದ ಜಾತಿ ಸಮೀಕ್ಷೆಗೆ ನಕಾರ: ವೈಯಕ್ತಿಕ ಕಾರಣ ನೀಡಿದ ದಂಪತಿ

ರಾಜ್ಯ ಸರ್ಕಾರವು ನಡೆಸುತ್ತಿರುವ ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್‌ನ ಮಾಜಿ ಮುಖ್ಯಸ್ಥ ಡಾ. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ಲೇಖಕಿ ಹಾಗೂ ಲೋಕೋಪಕಾರಿ ಸುಧಾ ಮೂರ್ತಿ ಅವರು ಭಾಗವಹಿಸಲು ನಿರಾಕರಿಸಿರುವುದು ಬೆಳಕಿಗೆ ಬಂದಿದೆ.
spot_imgspot_img
share this