ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಸಂಧ್ಯಾ ರಮೇಶ್, ಕಳೆದ 19 ತಿಂಗಳಲ್ಲಿ 6 ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿರುವುದರೊಂದಿಗೆ 700 ಗರ್ಭಿಣಿಯರು ಮತ್ತು 1100ಕ್ಕೂ ಹೆಚ್ಚು ನವಜಾತ ಶಿಶುಗಳು ಸಾವಿಗೀಡಾಗಿದ್ದಾರೆ
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ