Tag: bjp

Browse our exclusive articles!

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೇಂದ್ರ ಸರ್ಕಾರ ಜಿ.ಎಸ್.ಟಿ ನೋಟೀಸ್ ನೀಡಿದ್ದರೆ ರಾಜ್ಯ ಸರ್ಕಾರ ಹಿಂಪಡೆಯಲು ಸಾಧ್ಯವೇ..? ಸಾಮಾನ್ಯ ಜ್ಞಾನವಿಲ್ಲದ ಕಾಂಗ್ರೆಸ್ ನಾಯಕರು

ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ಟೀ ಅಂಗಡಿಗಳಿಗೆ, ಕಾಂಡಿಮೆಂಡ್ಸ್, ಬೇಕರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ.

ಪ್ರತಿ ಕ್ಷೇತ್ರಕ್ಕೆ ₹50 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ: ವಿಪಕ್ಷಗಳಿಂದ ತಾರತಮ್ಯದ ಆರೋಪ

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹50 ಕೋಟಿ ಅನುದಾನ ಘೋಷಿಸಿದ್ದಾರೆ.

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ವಿಜಯೇಂದ್ರ ವಿರುದ್ಧ ಯತ್ನಾಳ್‌ ಕಿಡಿ; ಹೊಸ ಪಕ್ಷದ ಸುಳಿವು

ಕರ್ನಾಟಕ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆಳವಣಿಗೆಯೊಂದರಲ್ಲಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆಂಡಕಾರಿದ್ದಾರೆ

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img