ಕಾಂಗ್ರೆಸ್ ನಾಯಕ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು "28ಕ್ಕೆ ಏನೇ ಆದರೂ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇವೆ" ಎಂದು ಹೇಳಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದಾರೆ.
ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಜೂನ್ 16 ರಂದು ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದೊಂದು ಅಘಾತಕಾರಿ ಬೆಳವಣಿಗೆಯಾಗಿದೆ,
ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.