ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದೊಂದು ಅಘಾತಕಾರಿ ಬೆಳವಣಿಗೆಯಾಗಿದೆ,
ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನಿರೀಕ್ಷಿತ ಕಾಲ್ತುಳಿತದಿಂದ ಉಂಟಾದ ಅನಪೇಕ್ಷಿತ ಸಾವುಗಳು ಮನುಕುಲದ ಮನಕರಗುವ ವಿಷಾದನೀಯ ಘಟನೆ. ಆದಾಗ್ಯೂ ಪ್ರತಿಪಕ್ಷ ಬಿಜೆಪಿ ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಸಿಎಂ, ಡಿಸಿಎಂ ಮತ್ತು ಗೃಹಸಚಿವರ ರಾಜೀನಾಮೆ ಕೇಳುವ ಮೂಲಕ "ಸಾವಿನ ಶೋಕಾಂಗಣದಲ್ಲಿ ಮತ ಹೆಕ್ಕುವ" ರಾಜಕೀಯ ಮಾಡುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
ಎಲ್ಲಾ ನಾಗರಿಕರು ಸತ್ಯದ ಪರನಿಂತು ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮ ಗೊಳ್ಳುವ ಪೊಲೀಸ್ ಇಲಾಖೆಯ ಪರನಿಂತು ಅವರಿಗೆ ಧೈರ್ಯ ತುಂಬಿ ಸಹಕಾರ ನೀಡುವ ಅಗತ್ಯವಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅನಿತಾ ಡಿಸೋಜರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ