ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಯುವಮೋರ್ಚಾ ಕಾರ್ಕಳ ಹಾಗೂ ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜೀಯವರ 75ನೇ ಜನುಮದಿನದ ಆಚರಣೆಯ ಸಲುವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಶಾಸಕರ ಕಛೇರಿ ವಿಕಾಸದಲ್ಲಿ ನಡೆಯಿತು.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ನಡೆದ ಸಾಮಾಜಿಕ ನೆರವಿನ ಸೇವಾ ಕಾಯಕ್ರಮ ನಡೆಯಿತು.