ಕರ್ತವ್ಯ ನಿರ್ವಹಣೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸುವುದು ಅಥವಾ ಅವರ ಕೆಲಸಕ್ಕೆ ಅಡ್ಡಿಪಡಿಸುವುದನ್ನು ಇನ್ನು ಮುಂದೆ ಅತ್ಯಂತ ಗಂಭೀರ ಅಪರಾಧವೆಂದು ಪರಿಗಣಿಸಲಾಗುವುದು
ಧಾರ್ಮಿಕ ಸಾಮರಸ್ಯ ಕದಡುವ ಹೇಳಿಕೆಗಳಿಗಾಗಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ಹಾಗೂ 'ಕುಡ್ಲ ರ‍್ಯಾಂಪೇಜ್' ಎಂಬ ಯೂಟ್ಯೂಬ್ ವಾಹಿನಿಯ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ
ಭಾರತೀಯ ಸೇನೆಯ ಹಿರಿಯ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಮಧ್ಯಪ್ರದೇಶದ ರಾಜ್ಯ ಸಚಿವ ಹಾಗೂ ಬಿಜೆಪಿ ನಾಯಕ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಮಧ್ಯಪ್ರದೇಶ ಹೈಕೋರ್ಟ್ ಡಿಜಿಪಿಗೆ ತುರ್ತು ಸೂಚನೆ ನೀಡಿದೆ.