ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಜನಪ್ರಿಯ ಐಷಾರಾಮಿ ಪಬ್ ಬ್ಯಾಸ್ಟಿಯನ್ (Bastian) ಮೇಲೆ ಮುಂಬೈನಿಂದ ಆಗಮಿಸಿದ್ದ ಆದಾಯ ತೆರಿಗೆ (IT) ಇಲಾಖೆ ಅಧಿಕಾರಿಗಳು ಬುಧವಾರ (ಡಿ.17) ದಿಢೀರ್ ದಾಳಿ ನಡೆಸಿದ್ದಾರೆ.
ಚಲನಚಿತ್ರೋದ್ಯಮದಲ್ಲಿ ತಮ್ಮ ಅದ್ಭುತ ನಟನೆ ಮತ್ತು ಪ್ರಖರ ವ್ಯಕ್ತಿತ್ವದಿಂದ 'ನ್ಯಾಷನಲ್ ಕ್ರಶ್' ಎಂದೇ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ವಾಣಿಜ್ಯ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಲು ಸಜ್ಜಾಗಿದ್ದಾರೆ.