ವಾರಂಬಳ್ಳಿ ಗ್ರಾಮದ ಆದರ್ಶನಗರದಲ್ಲಿ 70 ವರ್ಷದ ವೃದ್ಧೆಯೊಬ್ಬಳಿಂದ ಚಿನ್ನದ ಸರ ಎಳೆದೊಯ್ದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಕೇವಲ ಒಂದು ದಿನದಲ್ಲೇ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ರಹ್ಮಾವರ ಮಾರ್ಕೆಟ್ ಹತ್ತಿರದಲ್ಲಿರುವ ಎಸ್.ಎಲ್.ಆರ್.ಎಮ್ ಘಟಕದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.