spot_img

Tag: Budokan Karate

Browse our exclusive articles!

ಮೂಡುಬಿದಿರೆ: ಬೆಳುವಾಯಿಯಲ್ಲಿ ಕಾರು ಅಪಘಾತ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೂಡುಬಿದಿರೆ ತಾಲೂಕಿನ ಬೆಳುವಾಯಿ ಹೋಮಲ್ಕೆ ಎಂಬಲ್ಲಿ ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಪಡಕುತ್ಯಾರು ಚಾತುರ್ಮಾಸ್ಯ ನಿರತ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್

ಶ್ರೀ ಮದ್ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿ ಪಡಕುತ್ಯಾರು ಇಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು.

ಪರಮಪೂಜ್ಯ ಲಿಂಗೈಕ್ಯ ಡಾ ಶರಣಬಸಪ್ಪ ಅಪ್ಪವರಿಗೆ ಕೇಂದ್ರ ಸರ್ಕಾರ ಈ ಬಾರಿ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಲಿ : ಶಶೀಲ್ ಜಿ ನಮೋಶಿ

ಶಶೀಲ್ ಜಿ ನಮೋಶಿ ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸ್ಯಾಕ್ ಸಭಾಂಗಣದಲ್ಲಿ ನಡೆದ ಅಗಸ್ಟ್ 14 ರಂದು ಲಿಂಗೈಕ್ಯರಾದ ಪರಮ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪ ಅವರಿಗೆ ಸಂಸ್ಥೆಯ ವತಿಯಿಂದ ನಡೆದ ಶೃದ್ಧಾಂಜಲಿಯ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಲೂರ್ಡ್ಸ್ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ

ಆಗಸ್ಟ್ 3ರಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಲೂರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

No posts to display

ಜ್ಞಾನಸುಧಾ : ಮೌಲ್ಯಸುಧಾ-39ರಲ್ಲಿ ‘ಸ್ವದೇಶ ಮಂತ್ರ’ ; ಮೌಲ್ಯ ಶಿಕ್ಷಣವೇ ಸಮಾಜದ ಎಲ್ಲಾ ಕೆಡುಕುಗಳಿಗೆ ರಾಮಬಾಣ : ನಿತ್ಯಾನಂದ ಎಸ್‌.ಬಿ.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-39ರಲ್ಲಿ 'ಸ್ವದೇಶಿ ಚಿಂತನೆ-ಯುವಕರಲ್ಲಿ ರಾಷ್ಟ್ರ ಭಕ್ತಿಯ ಬೆಳವಣಿಗೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ನಿತ್ಯಾನಂದ ಎಸ್‌.ಬಿ. ಮಾತನಾಡಿದರು.
spot_imgspot_img
share this