Tag: BY Vijayendra

Browse our exclusive articles!

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ನಾಮಪತ್ರ ಸಲ್ಲಿಕೆ ಲೈವ್ ಅಪ್‌ಡೇಟ್ಸ್

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆ. ಸಮರ್ಥ್ ಶಾಮನೂರು ಹಾಗೂ ಉಮೇಶ್ ಮೇಟಿಗೆ ಕಾಂಗ್ರೆಸ್ ಬಿ-ಫಾರಂ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯತ್ನಾಳ್ ಹೊಸ ಪ್ರಾದೇಶಿಕ ಪಕ್ಷ ಘೋಷಣೆ | Yatnal New Party Launch

ಬಿಎಸ್ ವೈ ಕುಟುಂಬದ ವಿರುದ್ಧ ಗುಡುಗಿದ ಯತ್ನಾಳ್, ಹೊಸ ಪಕ್ಷ ಕಟ್ಟಿ 2028 ಕ್ಕೆ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇವಿಎಂ ಮೇಲೆ ರಾಜ್ಯದ ಜನತೆಗೆ ಅಪಾರ ನಂಬಿಕೆ: ಕಾಂಗ್ರೆಸ್‌ಗೆ ತಿರುಗೇಟು ನೀಡಿದ ಸಮೀಕ್ಷಾ ವರದಿ!

ಎಲೆಕ್ಟ್ರಾನಿಕ್ ವೋಟಿಂಗ್ ಮಶಿನ್ (EVM) ಗಳ ವಿಶ್ವಾಸಾರ್ಹತೆ ಬಗ್ಗೆ ಸದಾ ಸಂಶಯ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ರಾಜ್ಯದಲ್ಲೇ ಹಿನ್ನಡೆಯುಂಟಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸಚ್ಚರಿಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನ 129ನೇ ಅವೃತ್ತಿ ವೀಕ್ಷಣೆ

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಮೂಲೆ ಮೂಲೆಯ ಅನಾಮಧೇಯ ಸಾಧಕರನ್ನು ಜಗತ್ತಿಗೆ ಪರಿಚಯಿಸುವ 'ಮನ್ ಕೀ ಬಾತ್' ಕಾರ್ಯಕ್ರಮವು ಕೇವಲ ಸಂವಹನವಲ್ಲ, ಅದು ಭಾರತದ ಅಭಿವೃದ್ಧಿಯ ಮಂತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಇನ್ನೂ ‘ನಿಗೂಢ’: ಶೀಘ್ರ ತೀರ್ಮಾನ ಹೊರಬೀಳುವ ನಿರೀಕ್ಷೆ

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರೇ ಮುಂದುವರಿಯಲಿದ್ದಾರೆಯೇ ಅಥವಾ ಪಕ್ಷವು ನಾಯಕತ್ವ ಬದಲಾವಣೆಗೆ ಕೈ ಹಾಕಲಿದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this