Tag: Cattle Smuggling

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗೋ ಪೂಜೆ ದಿನದಂದು ಗೋಕಳ್ಳರ ಬೇಟೆ: ಪುತ್ತೂರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯ ಕಾಲಿಗೆ ಗುಂಡು!

ಗೋ ಪೂಜೆಯ ಪವಿತ್ರ ದಿನದಂದೇ ಅನಧಿಕೃತ ಜಾನುವಾರು ಸಾಗಾಟ ಮಾಡುತ್ತಿದ್ದ ಗೋಕಳ್ಳರಿಗೆ ದಕ್ಷಿಣ ಕನ್ನಡ ಪೊಲೀಸರು ಸಿಂಹಸ್ವಪ್ನರಾಗಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯ ಕಾಲಿಗೆ ಗುಂಡೇಟು ಬಿದ್ದ ಘಟನೆ ವರದಿಯಾಗಿದೆ.

ಕೊಡಗು: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಲಾರಿ ಅಪಘಾತ; ಕಳ್ಳಸಾಗಣೆದಾರರು ಪರಾರಿ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳ ಸಾಗಣೆ ನಡೆಸುತ್ತಿದ್ದ ಸರಕು ಸಾಗಣೆಯ ಲಾರಿಯೊಂದು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚಾರಕ್ಕೆ ಹೊಸ ಮಾರ್ಗಸೂಚಿ: ಐದು ವಾಹನಗಳಿಗೆ ಒಟ್ಟಾಗಿ ಪ್ರವೇಶ.

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ.

ಬೈಂದೂರಿನಲ್ಲಿ ಅಕ್ರಮ ದನಗಳ ಸಾಗಾಟ: ಪೊಲೀಸರ ಕಾರ್ಯಾಚರಣೆ ವೇಳೆ ಆರೋಪಿಗಳು ಪರಾರಿ, ಬ್ರೀಜಾ ಕಾರು ವಶಕ್ಕೆ!

ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಕಾರ್ಯಾಚರಣೆ ವೇಳೆ ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this