ಪೆರ್ವಾಜೆ ಸುಂದರ್ ಪುರಾಣಿಕ್ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.
ಜೀವಶಾಸ್ತ್ರ ಉಪನ್ಯಾಸಕರು ಮತ್ತು ಸಂಪನ್ಮೂಲ ವ್ಯಕ್ತಿಯಾದ ಗುರುಕುಮಾರ್‌ರವರು ಕೆ.ಎಂ.ಇ.ಎಸ್ ಪ್ರೌಢಶಾಲಾ ವಿಭಾಗದ ‘ವಿಶ್ವಪರಿಸರ ದಿನ’ ಆಚರಣೆಯ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.