ನಟಿ ಮೇಲೆ ಲೈಂಗಿಕ ಕಿರುಕುಳ ಮತ್ತು ವಂಚನೆ ಆರೋಪ ಪ್ರಕರಣದಿಂದಾಗಿ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದ ನಟ ಮಡೆನೂರು ಮನು, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ.
ದಿವಂಗತ ನಟ ಡಾ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರಿಗೆ ಆಘಾತ ತಂದಿರುವ ಅಭಿಮಾನ್ ಸ್ಟುಡಿಯೋದಲ್ಲಿನ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಹಾಗೂ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ಸ್ಪಷ್ಟನೆ ನೀಡಿದ್ದಾರೆ
'ಬಿಗ್ ಬಾಸ್ 16' ರಿಯಾಲಿಟಿ ಶೋ ಮೂಲಕ ಭಾರತೀಯ ದೂರದರ್ಶನ ವೀಕ್ಷಕರಿಗೆ ಪರಿಚಿತರಾಗಿರುವ ತಜಕಿಸ್ತಾನಿ ಗಾಯಕ ಅಬ್ದು ರೋಜಿಕ್ ಅವರನ್ನು ಶನಿವಾರ, ರಂದು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ