Tag: Chikkaballapur

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚಿಕ್ಕಬಳ್ಳಾಪುರ ಅಪಘಾತ: ನವವಿವಾಹಿತೆ ಸೇರಿ ಇಬ್ಬರು ಸಾವು

ಚಿಕ್ಕಬಳ್ಳಾಪುರ ಹೆದ್ದಾರಿಯಲ್ಲಿ ಲಾರಿ-ಕಾರು ನಡುವೆ ಭೀಕರ ಡಿಕ್ಕಿ ಸಂಭವಿಸಿ ನವವಿವಾಹಿತೆ ಹಾಗೂ ಸಂಬಂಧಿ ಮೃತಪಟ್ಟಿದ್ದಾರೆ. ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡ ಕೊನೆಗೂ ಅರೆಸ್ಟ್: ಕೇರಳ ಗಡಿಯಲ್ಲಿ ಖೆಡ್ಡಾ ತೋಡಿದ ಪೋಲೀಸ್ ಪಡೆ!

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸಲಾಗಿದೆ.

ಮಂಚೇನಹಳ್ಳಿಯಲ್ಲಿ ಗಣರಾಜ್ಯೋತ್ಸವದಂದು ಅಪಚಾರ: ತಹಶೀಲ್ದಾರ್ ಸಮ್ಮುಖದಲ್ಲೇ ಉಲ್ಟಾ ಹಾರಿದ ತ್ರಿವರ್ಣ ಧ್ವಜ!

ಮಂಚೇನಹಳ್ಳಿಯಲ್ಲಿ ಗಣರಾಜ್ಯೋತ್ಸವದಂದು ತಹಶೀಲ್ದಾರ್ ಪೂರ್ಣಿಮಾ ಅವರಿಂದ ರಾಷ್ಟ್ರಧ್ವಜ ಉಲ್ಟಾ ಹಾರಿಸಿದ ಘಟನೆ ವರದಿಯಾಗಿದೆ.

ದೇವತಾ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ ಮುಸ್ಲಿಂ ಯುವತಿಯರ ವಿಡಿಯೋ ವೈರಲ್‌

ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಪ್ರಸಿದ್ಧ ಶ್ರೀನಿವಾಸಸಾಗರ ಜಲಾಶಯದ ಸಮೀಪವಿರುವ ಗಂಗಮ್ಮ ದೇವಿಯ ವಿಗ್ರಹದ ಮೇಲೆ ಅನ್ಯಕೋಮಿನ ಮಹಿಳೆಯರು ಕಾಲಿಟ್ಟು ಸ್ನಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ತಮಾಷೆಯ ಮಾತು ಕೊಲೆಯಲ್ಲಿ ಅಂತ್ಯ: ಹಣ್ಣಿನ ವ್ಯಾಪಾರಿಗಳ ನಡುವಿನ ಜಗಳಕ್ಕೆ ಚಿಂತಾಮಣಿಯಲ್ಲಿ ದುರಂತ ಅಂತ್ಯ

ಚಿಂತಾಮಣಿ ಪಟ್ಟಣದಲ್ಲಿ ನಡೆದ ದಾರುಣ ಘಟನೆಯಲ್ಲಿ, ಇಬ್ಬರು ಗೆಳೆಯರ ನಡುವಿನ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this